ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ 4ನೇ ಸುತ್ತಿನ ಮತ ಎಣಿಕೆ ಮತ ಎಣಿಕೆ ಮುಕ್ತಾಯವಾಗಿದೆ.
ಕೆಜೆ ಜಾರ್ಜ್ (ಕಾಂಗ್ರೆಸ್) – 27278, ಪದ್ಮನಾಭರೆಡ್ಡಿ (ಬಿಜೆಪಿ) – 9338 ಮತ ಪಡೆದಿದ್ದಾರೆ.
ಕಾಂಗ್ರೆಸ್ನ ಕೆಜೆ ಜಾರ್ಗ್ 1794 ಮತಗಳ ಮುನ್ನಡೆ ಪಡೆದಿದ್ದಾರೆ.