ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನ ಸ್ವರೂಪ್ ಗೆಲುವು ಸಾಧಿಸಿದ್ದಾರೆ. ಹಾಲಿ ಶಾಸಕ ಬಿಜೆಪಿಯ ಪ್ರೀತಂ ಗೌಡ ಸೋತಿದ್ದಾರೆ.
ಭವಾನಿ ರೇವಣ್ಣ ಸ್ಪರ್ಧೆಯ ವಿಚಾರವಾಗಿ ಉದ್ಭವಿಸಿದ್ದ ಗೊಂದಲದ ಕಾರಣ ಈ ಕ್ಷೇತ್ರ
ಎಲ್ಲರ ಗಮನ ಸೆಳೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ