ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯದ ಖಾತೆ ತೆರದಿದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಗೆದಿರುವ ಕಾಂಗ್ರೆಸ್ ಲೀಡ್ನಲ್ಲಿದೆ.
ಯಾವ್ಯಾವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು
- ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಜಯಭೇರಿ
- ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಗೆಲವು
- ಚಾಮರಾಜನಗರ ಸಿ.ಪುಟ್ಟರಂಗಶೆಟ್ಟಿಗೆ ಗೆಲುವು, ವಿ.ಸೋಮಣ್ಣಗೆ ಸೋಲು
- ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ ಗೆಲುವು
- ಕೂಡ್ಲಗಿ ವಿಧಾಸಭಾ ಕ್ಷೇತ್ರದಲ್ಲಿ ಎನ್.ಟಿ.ಶ್ರೀನಿವಾಸ್ ಜಯಭೇರಿ
- ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿ ಗೆಲುವು