ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅರಳಿದೆ. ಜೆಡಿಸ್ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಗೆದ್ದು ಬೀಗಿದ್ದಾರೆ.
ಹದಿನೈದು ಸಾವಿರ ಮತಗಳ ಅಂತರದಲ್ಲಿ ಚಿಂತಾಮಣಿ ಕಾಂಗ್ರೆಸ್ ಅಭ್ಯರ್ಥಿ ಎಂ.ಸಿ ಸುಧಾಕರ್, ಜೆಡಿಎಸ್ ಅಭ್ಯರ್ಥಿ ಜೆ.ಕೆ. ಕೃಷ್ಣಾರೆಡ್ಡಿ ವಿರುದ್ಧ ಗೆದ್ದಿದ್ದಾರೆ.