ಸುಳ್ಯ| ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುನ್ನಡೆ May 13, 2023 ಹೊಸದಿಗಂತ ವರದಿ ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 11ನೇ ಸುತ್ತಿನ ಮತ ಎಣಿ ಬಳಿಕ ಬಿಜೆಪಿ ಅಭ್ಯರ್ಥಿ ಭಾಗೀರಥಿ 4942 ಮತಗಳು ಪಡೆದಿದ್ದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ನ ಕೃಷ್ಣಪ್ಪ 3516 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ FacebookTwitterPinterestWhatsApp Previous articleELECTION RESULT | ಶಿವಮೊಗ್ಗದಲ್ಲಿ ಅರಳಿದ ಕಮಲ, ಗೆದ್ದು ಬೀಗಿದ ಚನ್ನಬಸಪ್ಪNext articleELECTION RESULT| ಚಿಂತಾಮಣಿಯಲ್ಲಿ ಕೈ ಅಭ್ಯರ್ಥಿ ಗೆಲುವು, ಜೆಡಿಎಸ್ಗೆ ಸೋಲು LEAVE A REPLY Cancel reply Comment: Please enter your comment! Name:* Please enter your name here Email:* You have entered an incorrect email address! Please enter your email address here Website: Save my name, email, and website in this browser for the next time I comment.