ನಮ್ಮ ತಪ್ಪುಗಳನ್ನು ಪರಾಮರ್ಶಿಸಿ, ಪಕ್ಷವನ್ನು ಸಂಘಟಿಸುತ್ತೇವೆ-ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ವಿಧಾನಸಭೆ ಚುನಾವಣೆಯ ತೀರ್ಪು ಹೊರಬಿದ್ದಿದ್ದು, ಬಿಜೆಪಿ ಹೀನಾಯ ಸೋಲನ್ನನುಭವಿಸಿದೆ.

ಈ ಕುರಿತು ಟ್ವೀಟ್‌ ಮಾಡಿದ ಬಸವರಾಜ ಬೊಮ್ಮಾಯಿ ಅವರು ʻನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ, ಸರಿಪಡಿಸಿಕೊಂಡು, ಪಕ್ಷವನ್ನು ಪುನಃ ಸಂಘಟಿಸಿ, ಸಂಸತ್ ಚುನಾವಣೆಯ ವೇಳೆಯಲ್ಲಿ ಮತ್ತೊಮ್ಮೆ ಪುನರಾಗಮಿಸುತ್ತೇವೆʼ ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!