JOB| ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ 20 ಸಹಾಯಕ ಕಣ್ಗಾವಲು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯು ವಿದ್ಯಾರ್ಹತೆ ಜೊತೆಗೆ ಜೂನ್‌ 24,2023ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜೂನ್‌ 24,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!