ಮಂಗಳೂರಿನಲ್ಲಿ ಭೀಕರ ದುರಂತ: ಗೂಡ್ಸ್‌ ರೈಲಿಗೆ ಸಿಲುಕಿ 17 ಎಮ್ಮೆಗಳ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗೂಡ್ಸ್ ರೈಲಿಗೆ ಸಿಲುಕಿ 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಜೋಕಟ್ಟೆ ಅಂಗರಗುಂಡಿ ಬಳಿ ಭಾನುವಾರ ರಾತ್ರಿ ನಡೆದಿದೆ.

ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿತ್ತು.

ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ.

ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!