ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ವರ್ಷದಂತೆ ಈ ವರ್ಷವೂ ಸಹ (2023-24 ನೆ ಸಾಲಿನ) ನಿಸ್ವಾರ್ಥ ಫೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡಲು ಮುಂದಾಗಿದ್ದಾರೆ.
ವಿದ್ಯಾರ್ಥಿ ವೇತನ ಪಡೆಯಲು ಕೆಳಗಿನ ನಿಯಮಗಳು ಅನ್ವಯ
- ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿ, ಬಿಪಿಎಲ್ ಕಾರ್ಡ್ ಹೊಂದಿರಬೇಕು.
- ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 93 ಕ್ಕೂ ಹೆಚ್ಚು ಅಂಕ ಗಳಿಸಿರಬೇಕು.
- ಇದು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ
ಆಸಕ್ತರು
www.nisvartha.org ಮೂಲಕ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಮೇ 2023.