JOB| ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ನಲ್ಲಿ 240 ಹುದ್ದೆಗಳು ಖಾಲಿ ಇವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ನಲ್ಲಿ 240 ಅಧಿಕಾರಿ ಮತ್ತು ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 78,230/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 1,180/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 59/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಜೂನ್‌ 11,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!