ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯುತ್ತಿದ್ದು, ಈ ಐತಿಹಾಸಿಕ ಘಳಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿಶೇಷ ಕಾರ್ಯದ ಮೂಲದ ಜನರ ಗಮನ ಸೆಳೆದಿದ್ದಾರೆ.
ಇಂದು ಕಾರ್ಯಕ್ರಮದಲ್ಲಿ ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸನ್ಮಾನ ಮಾಡಿದ್ದಾರೆ.