ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ: 4.9 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದಲ್ಲಿ 4.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಅಫ್ಘಾನಿಸ್ತಾನದಲ್ಲಿ ಬೆಳಗ್ಗೆ 10.19ಕ್ಕೆ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಹಾಗೆಯೇ ದೆಹಲಿ, ಎನ್​ಸಿಆರ್​ ಹಾಗೂ ಪಂಜಾಬ್​ ಹರ್ಯಾಣ ಭಾಗಗಳಲ್ಲೂ ಭೂಮಿ ಕಂಪಿಸಿದೆ. ಭೂಕಂಪದ ಕೇಂದ್ರ ಬಿಂದು ಅಫ್ಘಾನಿಸ್ತಾನದ ತಜಿಖಿಸ್ತಾನದ ಗಡಿಯಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!