ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಖೇಡಾ ಜಿಲ್ಲೆಯ ಗೋಬ್ಲೆಜ್ ಗ್ರಾಮದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಘಟನೆ ಬಗ್ಗೆ ತಿಳಿದ ಕೂಡಲೇ ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಈವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದರ ಹಿಂದಿನ ಕಾರಣ ಇನ್ನೂ ತಿಳಿದುಬಂದಿ