ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತ ಕಾರ್ಯದರ್ಶಿಯಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕ ಕೆಎಎಸ್​ ಅಧಿಕಾರಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್ (Dr MN Rajendra Prasad) ನೇಮಕಗೊಂಡಿದ್ದಾರೆ.

ಇತ್ತೀಚೆಗಷ್ಟೇ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ (Dr Venkateshaiah) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!