SHOCKING | ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಧುರೈ ಸಂಸದ ಎಸ್.ವೆಂಕಟೇಶನ್ ಅವರ ಬಗ್ಗೆ ಮಾಡಿದ ಟ್ವೀಟ್ ವಿಚಾರವಾಗಿ ಸೈಬರ್ ಅಪರಾಧ ವಿಭಾಗದ ಪೊಲೀಸರು ನಿನ್ನೆ ರಾತ್ರಿ ಸೂರ್ಯ ಅವರನ್ನು ಬಂಧಿಸಿದ್ದಾರೆ.

ಈ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಮಾತನಾಡಿದ್ದು,ಸೂರ್ಯ ಅವರನ್ನು ಬಂಧಿಸಿರುವುದು ಖಂಡನೀಯ ಎಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!