ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಮಡಿಕಿ ನ್ಯಾಷನಲ್ ಹೈವೇ ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಕಾರ್ ಹಾಗೂ ಸರಕು ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ಕಾರ್ ಡ್ರೈವರ್ ಹಾಗೂ ಸರಕು ವಾಹನದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.