ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಧನವನ್ನು ಕಾಂಗ್ರೆಸ್ ಸರ್ಕಾರ ಘೋಷಿಸಿದೆ.
ಈ ಬಗ್ಗೆ ಕಾಂಗ್ರೆಸ್ ಮಾತನಾಡಿದ್ದು, ಬಿಜೆಪಿ ಹಚ್ಚಿದ ದ್ವೇಷದ ಕಿಚ್ಚಿಗೆ ಬಲಿಯಾದ ಅಮಾಯಕರ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನ್ಯಾಯ ಒದಗಿಸಿದೆ ಎಂದು ಹೇಳಿಕೊಂಡಿದೆ.
ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗದಲ್ಲಿ ಮುಂದುವರಿಯಲ್ಲಿ ಅವಕಾಶ ನೀಡಿದ್ದೇವೆ. ಅಮಾಯಕರ ಸಾವಿಗೆ ನ್ಯಾಯ ಒದಗಿಸಿದ್ದೇವೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ಹೇಳಿದೆ.
https://twitter.com/INCKarnataka/status/1669967291440848896?s=20