ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `ಸಂವಿಧಾನ ಪೀಠಿಕೆ’ ಓದು ಕಡ್ಡಾಯ: ಸಚಿವ ಮಹದೇವಪ್ಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿದ್ಯಾರ್ಥಿಗಳಲ್ಲಿ ನೈತಿಕ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯವಾಗಿದೆ ಎಂದು ಸಚಿವ ಹೆಚ್.ಡಿ. ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳು ವಿದ್ಯಾರ್ಥಿಗಳಿದ್ದಾಗಲೇ ನೈತಿಕ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಲಿ ಎಂಬ ಕಾರಣಕ್ಕೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ ಮಾಡಲಾಗಿದೆ. ಒಂದು ನಿಮಿಷದ ಸಂವಿಧಾನದ ಪೀಠಿಕೆ ಓದು ಸಮಾನತೆಯ ಪಾಠ ಕಲಿಸುತ್ತದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!