ಪಾದದ ಮೂಳೆ ಮುರಿತಕ್ಕೆ ಒಳಗಾದ ನವರಸ ನಾಯಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹೊಸ ನಟ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ನವರಸ ನಾಯಕ ಜಗ್ಗೇಶ್​ ಅವಸರದ ನಡಿಗೆಯಿಂದ ಕಾಲು ಮುರಿದುಕೊಂಡಿದ್ದು, ಈ ವಿಷಯವನ್ನು ಜಗ್ಗೇಶ್ ಅವರೇ ಸೋಷಿಯಲ್ ಮೀಡಿಯಾದ ಮೂಲಕ ತಿಳಿಸಿದ್ದಾರೆ.

ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡಿರುವ ಫೋಟೋವನ್ನು ಹಂಚಿಕೊಂಡಿರುವ ಅವರು, “ಸಣ್ಣ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ 6 ವಾರದ ದಿಘ್ಭಂಧನ ನಡಿಗೆಗೆ” ಎಂದು ಬರೆದುಕೊಂಡಿದ್ದಾರೆ.

ಆದಷ್ಟು ಬೇಗ ತಮ್ಮ ನೆಚ್ಚಿನ ನಟ ಗುಣಮುಖರಾಗಲಿ ಎಂದು ಜಗ್ಗೇಶ್​ ಅಭಿಮಾನಿಗಳು ಸೋಷಿಯಲ್​ ಮೀಡಿಯಾದ ಮೂಲಕ ಹಾರೈಸಿದ್ದಾರೆ.

https://twitter.com/Jaggesh2/status/1669949081492541440?ref_src=twsrc%5Etfw%7Ctwcamp%5Etweetembed%7Ctwterm%5E1669949081492541440%7Ctwgr%5Ed952860c1bea014103c9b88f22a85dd80000983e%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fetvbharatkannada-epaper-etvbhkn

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!