ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ ನ ದರಿಯಾಪುರದಲ್ಲಿ ಭಗವಾನ್ ಜಗನ್ನಾಥನ ರಥಯಾತ್ರೆಯ ವೇಳೆ ಮೂರು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯ ಬಾಲ್ಕನಿ ಕುಸಿದು ಬಿದ್ದಿದೆ.
ಈ ಅವಘಡದಲ್ಲಿ ಕನಿಷ್ಠ ಹನ್ನೊಂದು ಜನರು ಗಾಯಗೊಂಡಿದ್ದಾರೆ ಮತ್ತು ಒಬ್ಬರ ಸ್ಥಿತಿ ಗಂಭೀರವಾಗಿದೆ.
ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.