ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನವೋದಯ ವಿದ್ಯಾಲಯ ಸಮಿತಿ, ನವೋದಯ ವಿದ್ಯಾಲಯಗಳಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಆನ್‌ಲೈನ್‌ ನಲ್ಲಿಅಧಿಕೃತ ವೆಬ್‌ಸೈಟ್ https://navodaya.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್‌ 10,2023 ಕೊನೆಯ ದಿನವಾಗಿರುತ್ತದೆ.

ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಪ್ರವೇಶ ಪರೀಕ್ಷೆಯು ಒಟ್ಟು 100 ಅಂಕಗಳನ್ನು ಒಳಗೊಂಡಿರುತ್ತದೆ.

ಹೇಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ವೇಬ್‌ಸೈಟ್ https://navodaya.gov.in/ ಗೆ ಭೇಟಿ ನೀಡಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!