ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಭು ಸುಂದರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಅವರೇ ಮಾಹಿತಿ ಹಂಚಿಕೊಂಡಿದ್ದು, ನನ್ನ ಕೋಕ್ಸಿಕ್ಸ್ ಮೂಳೆ ಚಿಕಿತ್ಸೆಗಾಗಿ ಪ್ರಕ್ರಿಯೆಯು ಮತ್ತೆ ಪ್ರಾರಂಭವಾಗಿದೆ.ನಾನು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದೇನೆ. ಅದಷ್ಟು ಬೇಗ ಸಂಪೂರ್ಣವಾಗಿ ಗುಣಮುಖವಾಗಲಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.
https://twitter.com/khushsundar/status/1672211350955892744?ref_src=twsrc%5Etfw%7Ctwcamp%5Etweetembed%7Ctwterm%5E1672211350955892744%7Ctwgr%5E878e40032d2ee47ea5f19d577e335471b4d78ed4%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Findia%3Fmode%3Dpwaaction%3Dclick
ಇನ್ನು ಅಭಿಮಾನಿಗಳು ಶೀಘ್ರ ಗುಣಮುಖರಾಗುವಂತೆ ಕಾಮೆಂಟ್ ಮಾಡುತ್ತಿದ್ದಾರೆ.