ಖಜಕಿಸ್ತಾನದಲ್ಲಿ ಪ್ರಬಲ ಭೂಕಂಪ: 4.5 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಪೂರ್ವ ಖಜಕಿಸ್ತಾನದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ವರದಿ ಮಾಡಿದೆ.

ಭೂಕಂಪವು ಸುಮಾರು 02:21:24 (UTC+05:30) ಸಮಯಕ್ಕೆ 17.4 ಕಿ.ಮೀ. ಆಳದಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈವರೆಗೆ ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!