CUET UG ಫಲಿತಾಂಶ ಶೀಘ್ರದಲ್ಲಿ ಪ್ರಕಟ: ರಿಸಲ್ಟ್‌ ಚೆಕ್‌ ಮಾಡುವುದು ಹೇಗೆ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ CUET UG 2023 ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ.

ಸಿಯುಇಆರ್ ಯುಜಿ 2023 ಫಲಿತಾಂಶ ಪ್ರಕಟವಾದ ಬಳಿಕ ಅಭ್ಯರ್ಥಿಗಳು cuet.samarth.ac.in ವೆಬ್‌ಸೈಟ್‌ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

ಫಲಿತಾಂಶ ವೀಕ್ಷಿಸುವುದು ಹೇಗೆ ?

1) ಸಿಯುಇಟಿ 2023 ರ ಫಲಿತಾಂಶಗಳನ್ನು ಪರಿಶೀಲಿಸಲು ಮೊದಲು ಸಿಯುಇಟಿ ಅಧಿಕೃತ ವೆಬ್‌ಸೈಟ್ cuet.samarth.ac.in‌ ಗೆ ಭೇಟಿ ನೀಡಿ.

2) ಹೋಂ ಪೇಜ್‌ ನಲ್ಲಿ ಕ್ಯಾಂಡಿಡೇಟ್ ಲಾಗ್ ಇನ್ / ಸೈನ್ ಇನ್ ಮೇಲೆ ಕ್ಲಿಕ್ ಮಾಡಿ.

3) ಲಾಗ್ ಇನ್ ಮಾಡಲು ಈ ಕೆಳಗಿನ ವಿವರಗಳನ್ನು ನಮೂದಿಸಿ: ಅಪ್ಲಿಕೇಶನ್ ಸಂಖ್ಯೆ ಮತ್ತು ಪಾಸ್ ವರ್ಡ್.

4)ನಂತರ ಅಭ್ಯರ್ಥಿಯು ಸಿಯುಇಟಿ ಯುಜಿ 2023 ಫಲಿತಾಂಶಗಳನ್ನು ವೀಕ್ಷಿಸಬಹುದು ಮತ್ತು ಡೌನ್ಲೋಡ್ ಮಾಡಬಹುದು.

5) ನಂತರ ಅಭ್ಯರ್ಥಿಗಳು ಫಲಿತಾಂಶದ ಸ್ಕೋರ್ ಕಾರ್ಡ್ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!