ಹಾಸನ ಜಿಲ್ಲೆಯ ಹಲವೆಡೆ ಭೂಕಂಪ, ಜನರಲ್ಲಿ ಮೂಡಿದ ಆತಂಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಾಸನ ಜಿಲ್ಲೆಯ ಹಲವೆಡೆ ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ.

ಹಾಸನ ಜಿಲ್ಲೆಯ ಅರಕಲಗೂಡು ಸೇರಿದಂತೆ ಹಲವು ಕಡೆ ಇಂದು ಬೆಳಗ್ಗೆ 10:25ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ತಕ್ಷಣವೇ ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳಕ್ಕೆ ಭೂ ತಜ್ಞ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!