ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಮ್ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಕಾಮನೆಗಳು,ತ್ಯಾಗ – ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಸ್ನೇಹ, ಸೌಹಾರ್ದತೆಯು ಶಾಶ್ವತವಾಗಿ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ” ಎಂದು ಹೇಳಿದ್ದಾರೆ.
https://twitter.com/CMofKarnataka/status/1674244269031452672?s=20