ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಅವರು ನಿಧನರಾಗಿದ್ದಾರೆ.
ಅವರಿಗೆ 63 ವಯಸ್ಸಾಗಿತ್ತು.
ಚಾಮರಾಜಪೇಟೆ ಕೇಶವಶಿಲ್ಪದ ಮೊದಲನೇ ಮಹಡಿಯ ಸಭಾಂಗಣದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರುಶನದ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11.00 ಗಂಟೆಗೆ ಹುಟ್ಟೂರು ಶಿರಸಿಯ ಮಣ್ಣಿಮನೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.