STATE BUDGET| ಈ ಮೂರು ಇಲಾಖೆಗಳಿಂದ 1,62,000 ಕೋಟಿ ತೆರಿಗೆ ಸಂಗ್ರಹದ ಗುರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಈ ಮೂರು ಇಲಾಖೆಗಳಿಂದ 1,62,000ಕೋಟಿ ತೆರಿಗೆ ಹಣ ಸಂಗ್ರಹದ ಗುರಿಯನ್ನು ನೀಡಿದೆ..
ವಾಣಿಜ್ಯ ತೆರಿಗೆ ಇಲಾಖೆಯಿಂದ 1,01,000 ಲಕ್ಷ ಕೋಟಿ, ಅಬಕಾರಿ ಇಲಾಖೆಯಿಂದ 26,000 ಕೋಟಿ ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ 25,000 ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!