ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಪೊಲೀಸ್ ಸಿಬ್ಬಂದಿಗೆ ಸುಸಜ್ಜಿತ ವಸತಿ ಗೃಹ ನಿರ್ಮಾಣಕ್ಕೆ 450 ಕೋಟಿ ರೂ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.
ಪ್ರಸಕ್ತ ವರ್ಷ 2,125 ವಸತಿಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು 450 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.