ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಲಾಗಿದೆ.
ಕೃಷಿ ಹಾಗೂ ತೋಟಗಾರಿಕಾ ಉತ್ಪನ್ನಗಳ ರಫ್ತಿಗೆ ಅನುದಾನ ಘೋಷಣೆಯಾಗಿದೆ. ಸ್ಟಾರ್ಟ್ಅಪ್ಗಳು, ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಬಜೆಟ್ನಲ್ಲಿ ಐದು ಕೋಟಿ ರೂಪಾಯಿ ಮೀಸಲಿಡಲಾಗಿದೆ.