STATE BUDGET| ಬಿಜೆಪಿ ಸರ್ಕಾರದ ಯಾವೆಲ್ಲಾ ಯೋಜನೆಗಳಿಗೆ ಬಿದ್ದಿದೆ ಬ್ರೇಕ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2023-24ನೇ ಸಾಲಿನ ಬಜೆಟ್‌ ಮಂಡಿಸಿರುವ ಸಿಎಂ ಸಿದ್ದರಾಮಯ್ಯ, ಈ ಹಿಂದಿನ ಬಿಜೆಪಿ ಸರ್ಕಾರದ ಹಲವು ಜನಪರ ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ. ಪ್ರಮುಖವಾದ ಯೋಜನೆಗಳ ಬಗ್ಗೆ ತಮ್ಮ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ. ಅವುಗಳನ್ನು ನೋಡುವುದಾದರೆ..

  • ವಿದ್ಯಾನಿಧಿ, ಜಿಲ್ಲೆಗೊಂದು ಗೋಶಾಲೆ, ಎಪಿಎಂಸಿ ಕಾಯ್ದೆ ರದ್ದು
  • ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು
  • ವಿವೇಕ ಶಾಲೆ ಅಭಿವೃದ್ಧಿ ಯೋಜನೆ
  • ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ
  • ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ ಸಹಾಯಧನ
  • ಭೂಸಿರಿ ಯೋಜನೆಯಡಿ ರೈತರಿಗೆ 10 ಸಾವಿರ ರೂ ಸಹಾಯಧನ
  • ಶ್ರಮಶಕ್ತಿ ಯೋಜನೆ – ಕೃಷಿ ಮಹಿಳೆಯರಿಗೆ ಪ್ರತಿ ತಿಂಗಳು 500 ರೂ. ಕೊಡುವುದು
  • ಅಗ್ನಿ ವೀರ ಯೋಜನೆಗೆ ಸೇರುವ ಎಸ್‌ಸಿ, ಎಸ್‌ಟಿ ಯುವಕರಿಗೆ ತರಬೇತಿ ನೀಡುವ ಯೋಜನೆ ರದ್ದು
  • ಮಕ್ಕಳಿಗಾಗಿ ಉಚಿತ ಬಸ್ ಯೋಜನೆ
  • ಭಾಗ್ಯಲಕ್ಷ್ಮಿ ಯೋಜನೆ
  • ರಾಷ್ಟ್ರೀಯ ಶಿಕ್ಷಣ ನೀತಿ ರದ್ದು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!