STATE BUDGET | ಮಾನವ ಕಾಡಾನೆ ಸಂಘರ್ಷ ತಡೆಯಲು 120 ಕೋಟಿ ರೂ. ಮೀಸಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಹಸಿರೀಕರಣಕ್ಕೆ 500 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಮಾನವ-ಕಾಡಾನೆ ಸಂಘರ್ಷ ತಡೆಯಲು 120 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಹಿಂದಿನ ಸರ್ಕಾರದಲ್ಲಿ ಬ್ಯಾರಿಕೇಡ್ ನಿರ್ಮಾಣಕ್ಕೆ ಘೋಷಣೆ ಮಾಡಲಾಗಿದೆ, ಇದುವರೆಗೂ 312 ಕಿ.ಮೀನಷ್ಟು ಬ್ಯಾರಿಕೇಡ್ ನಿರ್ಮಾಣವಾಗಿದ್ದು, ಇದನ್ನು 420 ಕಿ,ಮೀವರೆಗೂ ವಿಸ್ತರಣೆ ಮಾಡಲು ಆದ್ಯತೆ ನೀಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!