ತಿರುಪತಿ ತಿಮ್ಮಪ್ಪನಿಗೆ ಬಂಗಾರದ ‘ಶಂಖ’ ನೀಡಿದ ನಾರಾಯಣಮೂರ್ತಿ ದಂಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿ ತಿಮ್ಮಪ್ಪನ ದರುಶನ ಪಡೆದಿದ್ದಾರೆ.

ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ, ಆಮೆ ವಿಗ್ರಹ ನೀಡಿದ ಇನ್ಫೋಸಿಸ್ ನಾರಾಯಣಮೂರ್ತಿ  ದಂಪತಿ- Kannada Prabhaತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಬಂಗಾರದ ಶಂಖ ಹಾಗೂ ಆಮೆ ವಿಗ್ರಹವನ್ನು ಕಾಣಿಕೆಯಾಗಿ ನೀಡಿದ್ದಾರೆ. ನಾರಾಯಣ ಮೂರ್ತಿ ದಂಪತಿ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಣೆ ಸಲುವಾಗಿ ತಮ್ಮ ಬಳಿಯಿದ್ದ ಬಂಗಾರದಿಂದ ಶಂಖ ಹಾಗೂ ಆಮೆಯನ್ನು ಮಾಡಿಸಿ ತಿಮ್ಮಪ್ಪನಿಗೆ ಕಾಣಿಕೆಯನ್ನಾಗಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!