ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ್ನ ಪಿಥೋರಗಢದಲ್ಲಿ ಭೂಮಿ ಕಂಪಿಸಿದ (Earthquake) ಅನುಭವ ಆಗಿದೆ.
ಇಂದು ಸಂಜೆ 6.34ರ ಸುಮಾರಿಗೆ ಭೂಮಿ ಕಂಪನ (Earthquake) ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.2ರಷ್ಟು ಕಂಪನದ ತೀವ್ರತೆ ದಾಖಲು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ