ಈರುಳ್ಳಿ
ಹಸಿಮೆಣಸು
ಶುಂಠಿ ಬೆಳ್ಳುಳ್ಳಿ
ಎಳ್ಳಿಕಾಯಿ
ಅರಿಶಿಣ
ಶೇಂಗಾ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಸಾಸಿವೆ, ಜೀರಿಗೆ ಕಡ್ಲೆಬೇಳೆ ಹಾಕಿ
ನಂತರ ಇದಕ್ಕೆ ಈರುಳ್ಳಿ ಹಾಕಿ ಬಾಡಿಸಿ, ಉಪ್ಪು ಹಾಕಿ
ನಂತರ ಶುಂಠಿ, ಬೆಳ್ಳುಳ್ಳಿ ಹಾಗೂ ಹಸಿಮೆಣಸಿನ ಪೇಸ್ಟ್ ಹಾಕಿ ಬಾಡಿಸಿ
ನಂತರ ಎಳ್ಳಿಕಾಯಿ ಜ್ಯೂಸ್ ಹಾಕಿ ಮಿಕ್ಸ್ ಮಾಡಿ ಅನ್ನ ಕಲಸಿದ್ರೆ ಎಳ್ಳೀಕಾಯಿ ಚಿತ್ರಾನ್ನ ರೆಡಿ