ಗ್ರಾಪಂ ಉಪಚುನಾವಣೆ: ನಿಡ್ಪಳ್ಳಿ ‘ಕೈ’ಗೆ ಬಲ, ಆರ್ಯಾಪು ಬಲ್ಯಾಯರಿಗೆ ಜಯ

ಹೊಸದಿಗಂತ ವರದಿ ಪುತ್ತೂರು:

ಪುತ್ತೂರಿನ ನಿಡ್ಪಳ್ಳಿಯಲ್ಲಿ ಕಾಂಗ್ರೆಸ್ ಬೆಂಬಲಿತ ಮತ್ತು ಆರ್ಯಾಪು ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಎರಡನೇ ಸ್ಥಾನ ಗಳಿಸಿದೆ. ಹಿಂದೆ ಈ ಸ್ಥಾನ ಗೆದ್ದಿದ್ದ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಪುತ್ತೂರಿನ ನಿಡ್ಪಳ್ಳಿ ಗ್ರಾ.ಪಂ.ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಪುತ್ತಿಲ ಪರಿವಾರ ದ್ಬಿತೀಯ, ಬಿಜೆಪಿ ಬೆಂಬಲಿತ ಮೂರನೇ ಸ್ಥಾನಕ್ಕೆ ಜಾರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!