ಇದೇ ಮೊದಲ ಬಾರಿಗೆ ಪಾಕ್ ಹೆಸರಿರುವ ಜೆರ್ಸಿ ತೊಡಲಿದೆ ಟೀಂ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಟೀಂ ಇಂಡಿಯಾದ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರಿರಲಿದೆ.
ಹೌದು, ಇದೇ ತಿಂಗಳ 30ರಿಂದ ಏಷ್ಯಾಕಪ್ ಆರಂಭವಾಗಲಿದ್ದು, ಇದರಲ್ಲಿ ಟೀಂ ಇಂಡಿಯಾ ಪಾಕ್ ಹೆಸರಿರುವ ಜೆರ್ಸಿ ತೊಟ್ಟು ಫೀಲ್ಡ್‌ಗೆ ಇಳಿಯಲಿದೆ.

team india first time wear pakistan name jerseys for asia ...ಈ ಬಾರಿ ಏಷ್ಯಾಕಪ್‌ಗೆ ಪಾಕಿಸ್ತಾನ ಆತಿಥ್ಯ ವಹಿಸಿದೆ. ಹೀಗಾಗಿ ಜೆರ್ಸಿ ಏಲೆ ಪಾಕ್ ಹೆಸರನ್ನು ಮುದ್ರಿಸಲಾಗಿದೆ. ಈಗಾಗಲೇ ಜೆರ್ಸಿ ತೊಟ್ಟು ಆಟಗಾರರು ಫೋಟೊಶೂಟ್ ಮಾಡಿಸಿದ್ದು, ಫೋಟೊಸ್ ಎಲ್ಲೆಡೆ ವೈರಲ್ ಆಗಿದೆ. ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಜಂಟಿ ಆತಿಥೇಯ ಪಾಕಿಸ್ತಾನ ತಂಡ ನೇಪಾಳ ಟೀಂ ವಿರುದ್ಧ ಕಣಕ್ಕಿಳಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!