ಕಾಂಗ್ರೆಸ್ ನತ್ತ ಬಿಜೆಪಿ ಶಾಸಕರು?: ಬೊಮ್ಮಾಯಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್ಗೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತನ್ನ ಲೋಪ ಮುಚ್ಚಿಕೊಳ್ಳಲು ಸುಳ್ಳು ಸುದ್ದಿ ಹರಡುತ್ತಿದೆ.
ಮುಖ್ಯಮಂತ್ರಿಗೆ ಶಾಸಕರು ಬರೆದಿದ್ದ ಪತ್ರ ನಕಲಿ ಎಂದು ಘೋಷಿಸಿಬಿಟ್ಟರು.ಪತ್ರಕ್ಕೆ ಯಾರು ಸಹಿ ಹಾಕಿದ್ದರೋ ಅವರನ್ನು ಕರೆದು ಮಾತನಾಡಬೇಕಿತ್ತು. ಅದನ್ನು ಬಿಟ್ಟು ಮಾಧ್ಯಮಗಳಿಗೆ ನೋಟಿಸ್ ನೀಡುತ್ತಿದ್ದೀರಾ ಎಂದು ಕಿಡಿ ಕಾರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here