ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಡಾಖ್’ನ ಕಾರ್ಗಿಲ್ ಜಿಲ್ಲೆಯ ಗುಜರಿ ಅಂಗಡಿಯೊಳಗೆ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು,ಮೂವರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರಾಸ್’ನ ಕಬಾಡಿ ನಲ್ಲಾ ಪ್ರದೇಶದ ಸ್ಕ್ರ್ಯಾಪ್ ಡೀಲರ್ ಅಂಗಡಿಯೊಳಗೆ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದೆ ಎಂದು ಅವರು ತಿಳಿಸಿದ್ದಾರೆ.