ಕಾವೇರಿ ನೀರು ವಿವಾದ: ಅರ್ಜಿ ವಿಚಾರಣೆಗಾಗಿ ಪೀಠ ರಚನೆಗೆ ಸುಪ್ರೀಂ ಅಸ್ತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾವೇರಿ ನೀರು ಹಂಚಿಕೆ ವಿವಾದದ ತುರ್ತು ವಿಚಾರಣೆಗೆ ಸುಪ್ರೀಕೋರ್ಟ್ ಇಂದು ಒಪ್ಪಿಗೆ ಸೂಚಿಸಿದೆ. ಇದರ ಕುರಿತಾಗಿ ವಿಚಾರಣೆ ನಡೆಸಲು ಪ್ರತ್ಯೇಕ ಪೀಠ ರಚಿಸಲಾಗುವುದು, ಅಲ್ಲಿ ವಿಚಾರಣೆ ನಡೆಯಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ.

ಈ ಪ್ರಕರಣದ ಕುರಿತು ವಿಚಾರಣೆಗಾಗಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿತ್ತು. ಈ ಬಗ್ಗೆ ಒಪ್ಪಿಗೆ ಸೂಚಿಸಿರುವ ಸಿಜೆಐ, ವಿಚಾರಣೆಗಾಗಿ ಪ್ರತ್ಯೇಕ ಪೀಠ ರಚನೆ ಮಾಡುವುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!