ಹೊಸದಿಗಂತ ಡಿಜಿಟಲ್ ಡೆಸ್ಕ್:
ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಧ್ರುವ ಸರ್ಜಾ ಮತ್ತೆ ತಂದೆಯಾಗುತ್ತಿದ್ದಾರೆ.
ಹೌದು, ಪ್ರೇರಣಾ ಹಾಗೂ ಧ್ರುವ ಸರ್ಜಾಗೆ ಒಂದು ವರ್ಷದ ಹೆಣ್ಣು ಮಗು ಇದೆ. ಇದೀಗ ಪ್ರೇರಣಾ ತಾಯ್ತನದ ವಿಷಯವನ್ನು ವಿಡಿಯೋ ಮೂಲಕ ಶೇರ್ ಮಾಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಮೊದಲ ಮಗುವಿನ ಆಗಮನವಾಗಿತ್ತು.