JOB| ಕೊಪ್ಪಳ ಜಿಲ್ಲಾ ಆರೋಗ್ಯ, ಕಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯಲ್ಲಿ ಜಿಲ್ಲಾ ಸಲಹೆಗಾರ ಮತ್ತು ಸಮಾಜ ಕಾರ್ಯಕರ್ತರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಎಂಬಿಬಿಎಸ್‌, ಬಿಡಿಎಸ್‌, ಎಂಬಿಎ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ಸೆಪ್ಟೆಂಬರ್‌ 8,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಮಾಜ ಕಾರ್ಯಕರ್ತರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಮತ್ತು ಜಿಲ್ಲಾ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್‌ 8,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!