ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೀವ್ರ ಜ್ವರದಿಂದಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇದೀಗ ಆರೋಗ್ಯ ಸ್ಥಿತಿ ಸುಧಾರಿಸಿದೆ ಎನ್ನಲಾಗಿದೆ.

ಇಂದು ಎಚ್‌ಡಿಕೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಈ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!