ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮೂಲದ ಉದ್ಯಮಿ ನಿಖಿಲ್ ಕಾಮತ್ ನಟಿ ಮಾನುಷಿ ಚಿಲ್ಲರ್ ಜೊತೆ ಡೇಟಿಂಗ್ನಲ್ಲಿದ್ದರು, ನಿಶ್ಚಿತಾರ್ಥ ನಡೆದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿತ್ತು.
ಆದರೆ ಇದೀಗ ನಟಿ ರಿಯಾ ಚಕ್ರವರ್ತಿ ಹಾಗೂ ನಿಖಿಲ್ ರಿಲೇಶನ್ಶಿಪ್ನಲ್ಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್ ಆಗಿದೆ. ದಿವಂಗತ ನಟ ಸುಶಾಂತ್ ಸಿಂಗ್ ಗರ್ಲ್ಫ್ರೆಂಡ್ ಆಗಿದ್ದ ರಿಯಾ ಹೆಸರು ಇದೀಗ ನಿಖಿಲ್ ಜೊತೆ ತಳುಕಿಹಾಕಿಕೊಂಡಿದೆ.
ಮಾನುಷಿ ಹಾಗೂ ನಿಖಿಲ್ ಎಂಗೇಜ್ ಆಗಿದ್ದು, ರಿಷಿಕೇಶ್ನಲ್ಲಿ ಕಾಣಿಸಿಕೊಂಡಿದ್ದರು, ಇದೀಗ ಟ್ರಯಾಂಗಲ್ ಲವ್ ಸ್ಟೋರಿ ಕಾಣಿಸುತ್ತಿದ್ದು, ಇದರಲ್ಲಿ ಯಾವುದು ನಿಜ ಅವರೇ ಹೇಳಬೇಕಿದೆ!