ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಪ್ರಧಾನಿ ಮೋದಿ ಹಾಗೂ ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಹೈದರಾಬಾದ್ನ ಹೌಸ್ನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ನಂತರ ಭಾರತ-ಸೌದಿ ಸ್ಟ್ರಾಟೆಜಿಕ್ ಪಾಲುದಾರಿಕೆ ಮಂಡಳಿಯ ಮೊದಲ ಸಭೆಯ ನಡಾವಳಿಗೆ ಸಹಿ ಹಾಕುವ ನಿರೀಕ್ಷೆಯಿದೆ.
ತದನಂತರ ಸೌದಿ ಅರೇಬಿಯಾ ಪ್ರಧಾನಿ ಸಂಜೆ 6:30ರ ಸುಮಾರಿಗೆ ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.