ಅಸಾಧ್ಯವಾದ ಬೇಡಿಕೆ ಈಡೇರಿಸೋಕೆ ಆಗೋದಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವುದು ಸೇರದಿಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಬೆಂಗಳೂರು ಬಂದ್ ನಡೆಸಲಾಗುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಮಹಿಳೆಯರಿಗೆ ಅನುಕೂಲ ಆಗಲಿ ಎಂದು ನಮ್ಮ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಿದೆ. ಇದರಿಂದ ನಮಗೆ ನಷ್ಟ ಎಂದು ಖಾಸಗಿ ಸಾರಿಗೆಯವರು ಹೇಳ್ತಿದ್ದಾರೆ. ಆ ನಷ್ಟವನ್ನು ತುಂಬಿಕೊಡಿ ಎಂಬ ಬೇಡಿಕೆ ಈಡೇರಿಸೋದು ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೆ.

ಬಂದ್ ಮಾಡಲು, ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ, ಆದರೆ ಶಾಂತಿಯುತವಾಗಿ ವರ್ತಿಸಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!