Tuesday, December 23, 2025

ಅಮೆರಿಕದಲ್ಲಿ ಭೀಕರ ಅಪಘಾತ: `Call Of Duty’ ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಲಾಸ್ ಎಂಜಲೀಸ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ `ಕಾಲ್ ಆಫ್ ಡ್ಯೂಟಿ’ ವಿಡಿಯೋ ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನರಾಗಿದ್ದಾರೆ.

`ಕಾಲ್ ಆಫ್ ಡ್ಯೂಟಿ’ ಎಂಬ ಮಿಲಿಟರಿ ಗೇಮ್ ತಯಾರಿಸುವ ಮೂಲಕ ಭಾರೀ ಖ್ಯಾತಿ ಗಳಿಸಿದ್ದ ಜಾಂಪೆಲ್ಲಾ ಅವರು ಕಾರು ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಲಾಸ್ ಏಂಜಲೀಸ್‌ನ ಉತ್ತರದ ಸ್ಯಾನ್ ಗೇಬ್ರಿಯಲ್ ಪರ್ವತಗಳಲ್ಲಿನ ಅತೀ ಹೆಚ್ಚು ತಿರುವು ರಸ್ತೆಯಾದ ಏಂಜಲೀಸ್ ಕ್ರೆಸ್ಟ್ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.

error: Content is protected !!