ಶ್ರೀಕ್ಷೇತ್ರ ದಸರೀಘಟ್ಟದಲ್ಲಿ ನವರಾತ್ರಿ ಸಂಭ್ರಮ, ದೇವಿಗೆ ಪುಷ್ಪಾಲಂಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಶ್ರೀ ಕ್ಷೇತ್ರ ದಸರೀಘಟ್ಟದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಮಹಾ ಅಭಿಷೇಕ ಹಾಗೂ ಪುಷ್ಪ ಅಲಂಕಾರಮಾಡಲಾಯಿತು.

ದೇವಿಗೆ ಅರಿಶಿನ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಸಾವಿರಾರು ಭಕ್ತಾದಿಗಳು ದೇವಿಯ ಅಲಂಕಾರವನ್ನು ಕಣ್ತುಂಬಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!