ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಫೋರಂ ಮಾಲ್ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ಬೆಂಕಿ ನಂದಿಸುತ್ತಿದ್ದಾರೆ.
ಮೊದಲ ಮಹಡಿಯಲ್ಲಿ ಕಾರ್ ಶೋರೂಂ ಹಾಗೂ ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ಇತ್ತು, ಬಾರ್‌ನಲ್ಲಿ ಬೆಂಕಿ ಕಾಣಿಸಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ, ನಾಲ್ಕನೇ ಮಹಡಿಯಿಂದ ವ್ಯಕ್ತಿಯೋರ್ವ ಜೀವ ಉಳಿಸಿಕೊಳ್ಳಲು ಕೆಳಗೆ ಹಾರಿದ್ದು, ಗಾಯಗಳಾಗಿವೆ. ಆತನನ್ನು ಕೋರಮಂಗಲದ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.