ನಾಳೆ ಗಗನಯಾನದ ಮೊದಲ ಪರೀಕ್ಷಾರ್ಥ ಪ್ರಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ನಾಳೆಯಿಂದ ಆರಂಭವಾಗಲಿದ್ದು, ನಾಳೆ ಬೆಳಗ್ಗೆ ಮೊದಲ ಪ್ರಯೋಗ ನಡೆಯಲಿದೆ.

ನಾಳೆ ಇಸ್ರೋ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಬೆಳಿಗ್ಗೆ 8ಕ್ಕೆ ಪರೀಕ್ಷಾ ವಾಹಕದ ಉಡಾವಣೆಯಾಗಲಿದೆ. ಈ ಮೂಲಕ ಮಾನವ ರಹಿತ ಹಾರಾಟದ ಪರೀಕ್ಷಾರ್ಥ ಪ್ರಯೋಗ ಪ್ರಾರಂಭಿಸಲಿದೆ. ಇದನ್ನು ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 ಎಂದು ಹೆಸರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!